ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued