ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಭಾರತ-ರಷ್ಯಾ ನಡುವೆ ದಾಖಲೆ 28 ಒಪ್ಪಂದಗಳಿಗೆ ಸಹಿ

ನವದೆಹಲಿ: ವ್ಯಾಪಾರ, ಇಂಧನ, ಸಂಸ್ಕೃತಿ, ಬೌದ್ಧಿಕ ಆಸ್ತಿ ಲೆಕ್ಕಪತ್ರ ನಿರ್ವಹಣೆ ಮತ್ತು ಶಿಕ್ಷಣ ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಭಾರತ ಮತ್ತು ರಷ್ಯಾ ಸೋಮವಾರ ದಾಖಲೆಯ 28 ಎಂಒಯುಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ವಾರ್ಷಿಕ ಶೃಂಗಸಭೆಯ ನಂತರ ವಿಶೇಷ ಬ್ರೀಫಿಂಗ್ ಸಂದರ್ಭದಲ್ಲಿ, … Continued