ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು : ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್ ಅಧಿಕಾರಿ ರೋಹಿಣಿ … Continued