ಇನ್ಮುಂದೆ ಸರ್ಕಾರಿ ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಮಾಡಬಹುದು…!
ಬೆಂಗಳೂರು: ಇನ್ಮುಂದೆ ಸರ್ಕಾರಿ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ (Property Registration) ಮಾಡುವ ಸೇವೆ ಲಭ್ಯವಿರಲಿದೆ. ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರವೂ ನಿರ್ದಿಷ್ಟ ಉಪ ನೋಂದಣಾಧಿಕಾರಿ (Sub Registrar Office) ಕಚೇರಿಗಳಲ್ಲಿ ಈ ಸೇವೆ ಲಭ್ಯವಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸರ್ಕಾರಿ ರಜಾ ದಿನಗಳಲ್ಲಿ ಪ್ರತಿ ನೋಂದಣಿ ಜಿಲ್ಲೆಗೂ ಒಂದು ಸಬ್ … Continued