ಡಿ.ಕೆ ಶಿವಕುಮಾರ ದೇಶದ 2ನೇ ಶ್ರೀಮಂತ ಸಚಿವ; ಅವರ ಒಟ್ಟು ಆಸ್ತಿ ಎಷ್ಟು ಗೊತ್ತೆ ?
ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಟಾಪ್ 10 ಶ್ರೀಮಂತ ಸಚಿವರಲ್ಲಿ ಎಂಟು ಮಂದಿ ದಕ್ಷಿಣ ಭಾರತದವರಾಗಿದ್ದಾರೆ. ಟಾಪ್ 10 ಶ್ರೀಮಂತ ಸಚಿವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಚಂದ್ರಶೇಖರ ಪೆಮ್ಮಸಾನಿ (ಟಿಡಿಪಿ) ಅವರಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ … Continued