ಮಹಿಳೆ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಕ್ರೈಸ್ತ ಪಾದ್ರಿ -ಸ್ವಯಂ ಘೋಷಿತ ʼಪ್ರವಾದಿʼ : ವೀಡಿಯೊ ವೈರಲ್

ಚಂಡೀಗಢ: ಪಂಜಾಬ್ ಮೂಲದ ಸ್ವಯಂ-ಘೋಷಿತ ಕ್ರೈಸ್ತ ಪಾದ್ರಿ ಬಜೀಂದರ್ ಸಿಂಗ್ ಅವರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಈಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಪಂಜಾಬ್ ಪೊಲೀಸರು ಸ್ವಯಂ ಘೋಷಿತ ಪಾದ್ರಿ ಬಜೀಂದರ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ ವಾರಗಳ ನಂತರ, ಅವರು ತಮ್ಮ ಕಚೇರಿಯಲ್ಲಿ ಪುರುಷ ಮತ್ತು … Continued