ʼಭಾರತ ರತ್ನʼ ಪುರಸ್ಕಾರಕ್ಕೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ
ಮುಂಬೈ : ಬುಧವಾರ ರಾತ್ರಿ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತ ರತ್ನʼ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರ ಸಂಪುಟದ ಸಚಿವರು ರತನ್ ಟಾಟಾ … Continued