ಮುಡಾ ಪ್ರಕರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ನವೆಂಬರ್ 23ರಂದು ವಿಚಾರಣೆ ನಡೆಸಲಿದೆ. … Continued