ಭೂ ಒತ್ತುವರಿ ಆರೋಪ; ಕಳಂಕಿತರ ರಕ್ಷಿಸುವ ಕೆಲಸ ನಡೆಯುತ್ತಿದೆ

ಮೈಸೂರು: ಶಾಸಕ ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ನಡೆದದ್ದು ಹೈಡ್ರಾಮಾ. ಶಾಸಕರು ಪ್ರತಿಭಟನೆ ಮಾಡಿದಂತೆ, ಆರ್.ಸಿ. ಮನವಿ ಸ್ವೀಕರಿಸಿದಂತೆ, ತನಿಖೆ ಮಾಡುವುದಾಗಿ ಭರವಸೆ ನೀಡಿದ ನಾಟಕ … Continued