ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ
ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ … Continued