ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್‌ ನಿಷೇಧ: ಪುರುಷ ಆಫ್ಘನ್ ವಿದ್ಯಾರ್ಥಿಗಳಿಂದ ಪ್ರತಿಭಟನೆ, ಪರೀಕ್ಷೆ ಬಹಿಷ್ಕಾರ

ಕಾಬೂಲ್:‌ ಅಫ್ಘಾನಿಸ್ತಾನದ ನಂಗರ್‌ಹಾರ್ ವಿಶ್ವವಿದ್ಯಾನಿಲಯದ ಪುರುಷ ವಿದ್ಯಾರ್ಥಿಗಳು ತಾಲಿಬಾನ್‌ಗಳು ಹುಡುಗಿಯರಿಗೆ ಶಿಕ್ಷಣ ಕಲಿಕೆ ನಿಷೇಧಿಸಿರುವುದನ್ನು ಪ್ರತಿಭಟಿಸಿ ತಮ್ಮ ಪರೀಕ್ಷೆಗಳನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ. ನಂಗರ್‌ಹಾರ್ ಮತ್ತು ಕಂದಹಾರ್‌ನಲ್ಲಿ ಪುರುಷ ವಿದ್ಯಾರ್ಥಿಗಳು ತಾಲಿಬಾನ್ ಆದೇಶದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದರು. ತಾಲಿಬಾನ್‌ನ ಉನ್ನತ ಶಿಕ್ಷಣ ಸಚಿವಾಲಯವು ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲಿನ ಇತ್ತೀಚಿನ ದಬ್ಬಾಳಿಕೆಯಲ್ಲಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ … Continued