ತೀವ್ರ ಪ್ರತಿಭಟನೆಗಳ ನಡುವೆ ನೇಪಾಳ ಪ್ರಧಾನಿ ಹುದ್ದೆಗೆ ಓಲಿ ರಾಜೀನಾಮೆ ; ಸೇನಾ ಮುಖ್ಯಸ್ಥರ ಸೂಚನೆಯ ನಂತರ ಘೋಷಣೆ
ಕಠ್ಮಂಡು : ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಮತ್ತು ಅದನ್ನು ರಾಜಕೀಯವಾಗಿ ಪರಿಹರಿಸಲು ಸಹಾಯ ಮಾಡುವುದಕ್ಕಾಗಿ ತಾವು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಓಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಅವರ ಸಹಾಯಕ ಪ್ರಕಾಶ ಸಿಲ್ವಾಲ್ ರಾಜೀನಾಮೆಯನ್ನು ದೃಢಪಡಿಸಿದ್ದಾರೆ. ನೇಪಾಳದಲ್ಲಿ ಫೇಸ್‌ಬುಕ್, ಟ್ವಿಟರ್ … Continued