ಉತ್ತರ ಕನ್ನಡ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ; ಪಿಎಸ್ಐ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಭಿನಂದನ ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಗೆ ಪಿಎಸ್ಐ ಅಭಿನಂದನ ಲೈಂಗಿಕ … Continued