ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್‌ ವಾರಂಟ್‌-ವಾರದಲ್ಲಿ ಶರಣಾಗದಿದ್ರೆ ಆಸ್ತಿ ಮುಟ್ಟುಗೋಲು ಸಾಧ್ಯತೆ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾದ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಮುಂಬೈ ಸ್ಫೋಟ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಮಾದರಿಯಲ್ಲೇ, ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ತನಿಖಾ ಹಂತದಲ್ಲಿ ಜಾರಿ ಮಾಡಲಾಗುವ ಈ ವಾರೆಂಟ್ ಅನ್ವಯ, ಆರೋಪಿಗಳು ಎಲ್ಲಿದ್ದರೂ ಬಂದು ಶರಣಾಗಲೇ … Continued