ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು ; ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ … Continued

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ. 545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. … Continued

ಪಿಎಸ್‌ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡದ ಆರೋಪ ; ನ್ಯಾಯಾಂಗ ತನಿಖೆಗೆ ದಿನೇಶ​ ಗುಂಡೂರಾವ್ ಆಗ್ರಹ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದಿನೇಶ ಗುಂಡೂರಾವ್, ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ … Continued

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಮೃತ ಪೌಲ್‌ ಅವರನ್ನು ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿ ನೀಡಿದ್ದ ಅವಧಿ ಇಂದು, ಶುಕ್ರವಾರ … Continued