ತುಮಕೂರು : ಲಾಡ್ಜ್ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ
ತುಮಕೂರು : ನಗರದ ಲಾಡ್ಜ್ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್ … Continued