ಬೀದಿಬದಿ ತರಕಾರಿಗಳಿಗೆ ಕಾಲಿನಿಂದ ಒದ್ದು ದರ್ಪ ತೋರಿದ್ದ ಪಿಎಸ್ಐ ಅಮಾನತು
ರಾಯಚೂರು: ಹೊಟ್ಟೆ ಪಾಡಿಗಾಗಿ ತರಕಾರಿ ವ್ಯಾಪಾರ ಮಾಡುತ್ತಿದ್ದ ರಾಯಚೂರಿನ ಬೀದಿಬದಿಯ ವ್ಯಾಪಾರಿಗಳ ಮೇಲೆ ದರ್ಪ ತೋರಿಸಿದ್ದ ಪಿಎಸ್ಐ ಅವರನ್ನು ಅಮಾನತು ಮಾಡಲಾಗಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಲಾಗಿತ್ತು. ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ವ್ಯಾಪಾರ ನಡೆಸುತ್ತಿದ್ದ, ತರಕಾರಿ ವ್ಯಾಪಾರಿಗಳನ್ನ ಪೊಲೀಸರು ತೆರವು ಮಾಡಿಸುತ್ತಿದ್ದರು. ಆಗ ಏಕಾಏಕಿ ಬಂದ ಪಿಎಸ್ಐ … Continued