ವಿಮಾ ಕಂಪನಿಗಳು, ನಬಾರ್ಡ್, ಆರ್ ಬಿಐ ನೌಕರರ ವೇತನ-ಪಿಂಚಣಿ ಪರಿಷ್ಕರಣೆಗೆ ಕೇಂದ್ರದಿಂದ ಅನುಮೋದನೆ
ನವದೆಹಲಿ: ಕೇಂದ್ರ ಸರ್ಕಾರವು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (PSGICs) ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನೌಕರರ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನಬಾರ್ಡ್ನ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಗೂ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಕೇಂದ್ರ ಹಣಕಾಸು ಸಚಿವಾಲಯದ … Continued