ಸಾರಿಗೆ ಸಿಬ್ಬಂದಿ ಮುಷ್ಕರ 1 ದಿನ ಮುಂದೂಡುವಂತೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಂಗಳವಾರ(ಆಗಸ್ಟ್ ೫)ದಿಂದ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಒಂದು ದಿನದ ಮಟ್ಟಿಗೆ ಒಂದು ದಿನದ ಮಟ್ಟಿಗೆ ಮುಂದೂಡುವಂತೆ ನಿರ್ದೇಶನ ನೀಡಿದೆ. ಸೋಮವಾರ ಮುಖ್ಯಮಂತ್ರಿ ಮತ್ತು ಸಾರಿಗೆ ಸಿಬ್ಬಂದಿ … Continued