ಆಪರೇಷನ್ ಸಿಂಧೂರ | ಪಹಲ್ಗಾಮ್, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?
ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued