ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಅರೆಸೈನಿಕ ಸಿಬ್ಬಂದಿ ಸಾವಿಗೀಡಾದ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯ ಪಾತ್ರವಿದೆ ಎಂಬುದನ್ನು ಪಾಕಿಸ್ತಾನಿ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹಲವು ವರ್ಷಗಳಿಂದ ನಬಂದ ಪಾಕಿಸ್ತಾನವು ಈಗ ಅನಿರೀಕ್ಷಿತವಾಗಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕೈವಾಡವಿದೆ ಎಂಬುದನ್ನು ಒಪ್ಪಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನ ವಾಯುಪಡೆಯ ಸಾರ್ವಜನಿಕ … Continued