ಒಬ್ಬನೇ ಹುಡುಗನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡ ಇಬ್ಬರು ಹುಡುಗಿಯರು…!

ಲಕ್ನೋ: ತಮ್ಮ ಶಾಲೆಯಲ್ಲಿ ಓದುತ್ತಿರುವ ಒಂದೇ ಹುಡುಗನನ್ನು ತಾವಿಬ್ಬರೂ ಇಷ್ಟಪಡುತ್ತಿದ್ದೇವೆ ಎಂದು ತಿಳಿದ ನಂತರ ಇಬ್ಬರು ಹದಿಹರೆಯದ ಹುಡುಗಿಯರು ಜನನಿಬಿಡ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಿಂಘ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಗರ್ ಸರಾಯ್ ಟೌನ್‌ನಲ್ಲಿ ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಈ … Continued

ಬಡಿದಾಟ… ಒದೆತ….ಪರಸ್ಪರ ನೂಕಾಟ…: ದೆಹಲಿ ಎಂಸಿಡಿಯಲ್ಲಿ 1 ಮತಕ್ಕಾಗಿ ಎಎಪಿ-ಬಿಜೆಪಿ ಸದಸ್ಯರ ಹೊಡೆದಾಟ…ರಂಪಾಟ | ವೀಕ್ಷಿಸಿ

ನವದೆಹಲಿ: ದೆಹಲಿ ಮುನ್ಸಿಪಲ್‌ ಕಾರ್ಪರೇಶನ್‌ (ಎಂಸಿಡಿ) ಸ್ಥಾಯಿ ಸಮಿತಿಯ ಆರು ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂದು ಮತವನ್ನು ಅಮಾನ್ಯವೆಂದು ಮೇಯರ್ ಘೋಷಿಸಿದ ನಂತರ ಎಂಸಿಡಿ ಸದನದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಭಾರಿ ಹೊಡೆದಾಟ ನಡೆದಿದೆ. ಎಂಸಿಡಿಯ ಸ್ಥಾಯಿ ಸಮಿತಿಯ ಆರು ಸದಸ್ಯರಿಗೆ ಚುನಾವಣೆಯಲ್ಲಿ ಒಂದು ಮತ ಅಮಾನ್ಯವಾಗಿದೆ … Continued