ಪೋರ್ಷೆ ಕಾರು ಅಪಘಾತ ಪ್ರಕರಣ : ‘ಸಾಕ್ಷ್ಯ ತಿರುಚಿದ’ ಆರೋಪದ ಮೇಲೆ ಅಪ್ರಾಪ್ತನ ತಾಯಿಯ ಬಂಧನ

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಐಷಾರಾಮಿ ಕಾರು ಚಾಲನೆ ಮಾಡುವಾಗ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಯ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತ ಸಂಭವಿಸಿದಾಗ ತನ್ನ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ಮಗನ ರಕ್ತದ ಮಾದರಿ ಬದಲಿಗೆ ತಾಯಿಯು ತನ್ನ ರಕ್ತದ ಮಾದರಿಯನ್ನು ಬದಲಾಯಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ​ರಕ್ತದ ಮಾದರಿ ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ

ಪುಣೆ: ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟರ್‌ಬೈಕ್‌ನಲ್ಲಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ವರದಿಯನ್ನು ತಿರುಚಿದ ಆರೋಪದ ಮೇಲೆ ಮಹಾರಾಷ್ಟ್ರ ಪೊಲೀಸರು ಪುಣೆಯ ಸಸೂನ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಪೋರ್ಷೆ ಕಾರಿನ ಮಾರಣಾಂತಿಕ ಅಪಘಾತದ ನಂತರ ಕಾರು ಚಾಲನೆ … Continued

ಐಷಾರಾಮಿ ಪೋರ್ಷೆ ಕಾರು ಅಪಘಾತ ಪ್ರಕರಣ : ಕಾರು ಚಾಲಕನ ಅಪಹರಣದ ಆರೋಪದ ಮೇಲೆ ಆರೋಪಿ ಅಪ್ರಾಪ್ತನ ಅಜ್ಜನ ಬಂಧನ

ಪುಣೆ: ಮೇ 19 ರಂದು ನಗರದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ ಪೋರ್ಷೆ ಕಾರನ್ನು ಅತಿವೇಗದಲ್ಲಿ ಚಲಾಯಿಸಿದ ಆರೋಪದ ಮೇಲೆ ಬಂಧಿತನಾದ ಅಪ್ರಾಪ್ತ ಬಾಲಕನ ಅಜ್ಜನನ್ನು ಪುಣೆ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೋರ್ಷೆ ಕಾರಿನ ಚಾಲಕನ ಅಪಹರಣ ಮತ್ತು ಅಕ್ರಮ ಬಂಧನಕ್ಕೆ ಸಂಬಂಧಿಸಿ ಅಪ್ರಾಪ್ತನ ಅಜ್ಜನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಅಪಘಾತಕ್ಕೆ ನಾನೇ … Continued