ಗೂಂಡಾ ಕಾಯ್ದೆ ಅಡಿ ಪುನೀತ ಕೆರೆಹಳ್ಳಿ ಬಂಧನ
ಬೆಂಗಳೂರು : ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಥ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ 11 ಪೊಲೀಸ್ ಠಾಣೆಗಳಲ್ಲಿ ಪುನೀತ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪುನೀತ ಅಪರಾಧ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುತ್ತಿರುವ ಹಿನ್ನಲೆ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2013ರಿಂದ 2023ರ ವರೆಗೆ … Continued