ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ

ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. . ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, … Continued

ಸಚಿವ ಜಮೀರ್ ಅಹಮದಗೆ ನಿಂದನೆ ಆರೋಪ ; ಪುನೀತ ಕೆರೆಹಳ್ಳಿ ಬಂಧನ

ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ (Zameer Ahmed) ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿ (Puneeth Kerehalli) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕಿಸಿದ್ದರು. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ … Continued

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿ ಅವರನ್ನು … Continued

ಕೋಮುಗಲಭೆಗೆ ಯತ್ನ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುನೀತ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ನೀಡಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪುನೀತ್​ ಕೆರೆಹಳ್ಳಿ … Continued