ಬೆಂಗಳೂರಿನಲ್ಲಿರು ಅಕ್ರಮ ವಲಸಿಗರ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ಸಲ್ಲಿಸಿ ಎಂದ ಹೈಕೋರ್ಟ್
ಬೆಂಗಳೂರು : ಅಕ್ರಮ ವಲಸಿಗರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಮೌಖಿಕವಾಗಿ ಬುಧವಾರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಅಕ್ರಮ ವಲಸಿಗರ ಸಂಬಂಧ ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದರ ಕುರಿತು ಮುಂದಿನ ವಿಚಾರಣೆಯ ವೇಳೆಗೆ ರಾಜ್ಯ ಸರ್ಕಾರವು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ. ಬಾಂಗ್ಲಾ ಅಕ್ರಮ ವಲಸಿಗರಿಗೆ ಸಂಬಂಧಿಸಿದಂತೆ ಹೋರಾಟ ಮಾಡಿರುವುದಕ್ಕೆ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎರಡು … Continued