ಇಂದಲ್ಲ, ನಾಳೆ ಪುನೀತ ರಾಜಕುಮಾರ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಪ್ರಕಟ
ಬೆಂಗಳೂರು: ಬೆಂಗಳೂರು: ನಟ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆ ಇಂದಲ್ಲ, ನಾಳೆ, ಭಾನುವಾರ ಸಕಲ ಸರ್ಕಾರ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಸಂಜೆ ನಡೆಯಬೇಕಿದ್ದ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ನಾಳೆಗೆ ಮುಂದೂಡಲಾಗಿದೆ ಈ ವಿಷಯವನ್ನು ರಾಘವೇಂದ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು … Continued