ಪುನೀತ್‌ಗೆ ಮರಣೋತ್ತರವಾಗಿ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಖ್ಯಾತ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರನ್ನು ಮರಣೋತ್ತರವಾಗಿ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಾಹಿತಿ ನೀಡಿದ್ದಾರೆ. ‘ಬಾಲ ನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ … Continued