ಕನ್ನಡ ರಾಜ್ಯೋತ್ಸವದಂದು 150 ಕಿಮೀ ದೂರ ಪುನೀತ್ ಸವಾರಿ
ಬೆಂಗಳೂರು : ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಕರ್ನಾಟಕದ ಕಣ್ಮಣಿ ಪುನೀತ್ ರಾಜಕುಮಾರ ಅವರ ಸ್ಮರಣಾರ್ಥ “ಪುನೀತ ಸವಾರಿ ” ಹೆಸರಿನಲ್ಲಿ ೧೫೦ ಕಿಮೀ ಸೈಕಲ್ ಯಾತ್ರೆ ಬೆಂಗಳೂರಿನಿಂದ ನಡೆಯಿತು. ಬೆಂಗಳೂರಿನಿಂದ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ೧೫೦ ಕಿಮೀ ದೂರದ ವರೆಗೆ “ಪುನೀತ ಸವಾರಿ ” ಎಂಬ ಹೆಸರಿನಲ್ಲಿ ಸೈಕಲ್ ಸವಾರಿ ನಡೆಸಲಾಯಿತು. … Continued