ಪಂಜಾಬ್‌ನಲ್ಲಿ ಎಎಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಸಚಿವರು, ಹಲವು ಹಾಲಿ ಶಾಸಕರಿಗೆ ಕೊಕ್; ಇಬ್ಬರು ಸಂಸದರಿಗೆ ಟಿಕೆಟ್

ಚಂಡೀಗಢ: ಪಂಜಾಬ್‌ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವು(ಎಎಪಿ) 2027ರ ವಿಧಾನಸಭೆ ಚುನಾವಣೆಗೆ 31 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಇದರೊಂದಿಗೆ ಪಕ್ಷ ಈವರೆಗೆ 71 ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.  ಅಕ್ಟೋಬರ್ 31ರಂದು ಮೊದಲ ಪಟ್ಟಿಯಲ್ಲಿ 40 ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಸೇರಿದಂತೆ ಹಾಲಿ ಶಾಸಕರಿಗಷ್ಟೇ ಟಿಕೆಟ್ ನೀಡಲಾಗಿತ್ತು. ಆದರೆ ಎರಡನೇ … Continued