ನಾಳೆ ಮದುವೆಯಾಗಲಿರುವ ಪಂಜಾಬ್ ಸಿಎಂ ಭಗವಂತ್ ಮಾನ್

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ … Continued