ಪಂಜಾಬ್ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು..: ಸಿಎಂ ಅಮರೀಂದರ್ ರಾಜೀನಾಮೆ..!?
ಶನಿವಾರ ಸಂಜೆ ಪಂಜಾಬ್‌ನಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಮುನ್ನ, ಪಕ್ಷದ ಹೈಕಮಾಂಡ್ ಹೊಸ ನಾಯಕನ ಆಯ್ಕೆಗೆ ಅನುಕೂಲವಾಗಲು ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಹೇಳಿದೆ ಎಂದು ತಿಳಿದುಬಂದಿದೆ. ಅಮರೀಂದರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಅವಮಾನ ಮಾಡಲಾಗುತ್ತಿದೆ ಮತ್ತು ಬದಲಿಗೆ … Continued