ಸಿಧು ಅವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಹೆಸರಿಸಿದರೆ ನನಗೆ ಯಾವುದೇ ಸಮಸ್ಯೆ ಇಲ್ಲ ಎಂದ ಪಂಜಾಬ್ ಸಿಎಂ ಚನ್ನಿ
ಚಂಡೀಗಢ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಮುಖ್ಯಮಂತ್ರಿಯಾಗಿ ಬಿಂಬಿಸಲು ತಮ್ಮ ಪಕ್ಷದ ನಾಯಕತ್ವ ನಿರ್ಧರಿಸಿದರೆ ನನಗೆ ಯಾವುದೇ ತೊಂದರೆಯಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಶುಕ್ರವಾರ ಹೇಳಿದ್ದಾರೆ. ಟೈಮ್ಸ್ ನೌ ಜೊತೆ ಮಾತನಾಡಿದ ಚರಣ್‌ಜಿತ್ ಸಿಂಗ್ ಚನ್ನಿ, “ನಾನು ಬಹಳ ಹಿಂದಿನಿಂದಲೂ ಕಾಂಗ್ರೆಸ್‌ನ … Continued