ರೈಲ್ವೆ ಹಳಿಗಳ ಮೇಲೆ ಪ್ರತಿಭಟನೆ ನಡೆಸಿದ ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಪಂಜಾಬ್ ಸಿಎಂ ಆದೇಶ
ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ರೈಲ್ವೇ ಹಳಿಗಳ ಮೇಲೆ ಧರಣಿ ಕುಳಿತಿದ್ದ ರೈತರ ಸಂಘಟನೆಗಳ ಸದಸ್ಯರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಸೂಚಿಸಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌ಗೆ) ಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಚನ್ನಿ ಆರ್‌ಪಿಎಫ್ ಅಧ್ಯಕ್ಷರಿಗೆ ಆದೇಶವನ್ನು ತಕ್ಷಣ ಪಾಲಿಸುವಂತೆ ಮತ್ತು ಪ್ರತಿಭಟನಾ ನಿರತ ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು … Continued