ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು : ಸಮಸ್ಯೆ ಬಗೆಹರಿಸಲು ಹೈಕಮಾಂಡ್‌ಗೆ ಚನ್ನಿ ಬಣದ ಗಡುವು; ಅಮಿತ್ ಶಾ ಭೇಟಿಯಾದ ರಾಂಧವಾ

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷಕ್ಕಿಂತ ಕಡಿಮೆ ಅವಧಿ ಉಳಿದಿರುವ ಸಂದರ್ಭದಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಮುಖ್ಯಮಂತ್ರಿ ಚರಣಜೀತ ಸಿಂಗ್ ಚನ್ನಿ ಅವರ ಬೆಂಬಲಿಗರ ಬಣವು ತಾವು ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ವಾರದ ಗಡುವು ನೀಡಿದೆ. ರಾಜ್ಯದ … Continued