ಪಂಜಾಬ್ ವಿಧಾನಸಭೆ ಚುನಾವಣೆ ಸನಿಹದಲ್ಲಿದ್ದಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಾ ವಾರಿಂಗ್ ರಾಜೀನಾಮೆ
ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಂದಿನ 24ರಿಂದ 48 ಗಂಟೆಗಳ ಒಳಗಾಗಿ ಪಕ್ಷವು ನೂತನ ರಾಜ್ಯಾಧ್ಯಕ್ಷರ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರವಾಗಿ ವಾರಿಂಗ್ … Continued