ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚರಂಜಿತ್ ಸಿಂಗ್ ಚನ್ನಿ ಹೆಸರಿಸಿದ ರಾಹುಲ್ ಗಾಂಧಿ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಣಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಘೋಷಿಸಿದ್ದಾರೆ. ಲುಧಿಯಾನದಲ್ಲಿ ವರ್ಚುವಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಈ ಘೋಷಣೆ ಮಾಡಿದರು. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚರಣಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಗಾಂಧಿ ಹೇಳಿದ್ದಾರೆ. ಕಳೆದ … Continued