ವಿಡಿಯೋ | ಐಪಿಎಲ್ ಇತಿಹಾಸದಲ್ಲೇ ಶ್ರೇಷ್ಠ ಕ್ಯಾಚ್ ? ದಿಗ್ಗಜರನ್ನೇ ಬೆಚ್ಚಿಬೀಳಿಸಿದ ಅಯ್ಯರ್-ಬಾರ್ಟ್ಲೆಟ್ ಜುಗಲ್ಬಂದಿ ಕ್ಯಾಚ್
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಫೀಲ್ಡಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಮಾತ್ರವಲ್ಲದೆ, ಡಗೌಟ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ ಯಾದವ್ ಕೂಡ ಅಯ್ಯರ್ ಸಾಹಸಕ್ಕೆ ದಂಗಾಗಿದ್ದಾರೆ. ಮುಂಬೈ ಇನ್ನಿಂಗ್ಸ್‌ನ 18ನೇ ಓವರ್‌ನಲ್ಲಿ … Continued