ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಸಹಚರರನ್ನು ಅಮೃತಸರದಲ್ಲಿ ಬಂಧಿಸಿದ ಪೊಲೀಸರು

ನವದೆಹಲಿ: ದೇಶದಲ್ಲಿ ಭಯೋತ್ಪಾದನೆಗೆ ಹಣಕಾಸು ಸಹಾಯ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಂಜಾಬ್ ಪೊಲೀಸರು ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ನ ಸಹಚರ ಪರಮ್‌ಜಿತ್ ಸಿಂಗ್‌ನನ್ನು ಅಮೃತಸರ ವಿಮಾನ ನಿಲ್ದಾಣದಿಂದ ಮಂಗಳವಾರ ಬಂಧಿಸಿದ್ದಾರೆ. ಖಲಿಸ್ತಾನಿ ಭಯೋತ್ಪಾದಕ, ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಸೋದರಳಿಯ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 2 ರಂದು ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ … Continued

ಫ್ರಿಡ್ಜ್ ಕಂಪ್ರೆಸರ್ ಸ್ಫೋಟ : ಮೂವರು ಮಕ್ಕಳು ಸೇರಿದಂತೆ 5 ಮಂದಿ ಸಾವು

ಜಲಂಧರ : ಪಂಜಾಬ್‌ನ ಜಲಂಧರದ ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ … Continued