ಪಂಜಾಬ್ ಚುನಾವಣೆ -2022: ಅಮರಿಂದರ್ ಸಿಂಗ್ ಪಕ್ಷದ ಜೊತೆ ಸೀಟು ಹಂಚಿಕೆ ಸೂತ್ರ ಪ್ರಕಟಿಸಿದ ಬಿಜೆಪಿ
ಚಂಡೀಗಡ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೈತ್ರಿ ಪಾಲುದಾರರೊಂದಿಗೆ ಸೀಟು ಹಂಚಿಕೆ ಸೂತ್ರವನ್ನು ಸೋಮವಾರ ಪ್ರಕಟಿಸಿದೆ. ಕೇಸರಿ ಪಕ್ಷವು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ (PLC) ಮತ್ತು ಸುಖದೇವ್ ಸಿಂಗ್ ಧಿಂಡ್ಸಾ ಅವರ ಶಿರೋಮಣಿ ಅಕಾಲಿದಳ (ಸಂಯುಕ್ತ) ಜೊತೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡಿದೆ. … Continued