ಶೂಟ್ ಮಾಡಿಕೊಂಡು ಪಂಜಾಬ್‌ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಪಟಿಯಾಲ: ಪಂಜಾಬ್ ಕೆಡರ್‌ನ ನಿವೃತ್ತ ಐಪಿಎಸ್ ಅಧಿಕಾರಿ ಅಮರ ಸಿಂಗ್ ಚಾಹಲ್ ಅವರು ಸೋಮವಾರ ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ತಾವೇ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಆನ್‌ಲೈನ್ ವಂಚನೆಯೇ ಕಾರಣ? ಘಟನೆಗೆ ನಿಖರವಾದ ಕಾರಣಗಳು ಇನ್ನೂ … Continued

ಮೊಹಾಲಿ: ಕಬಡ್ಡಿ ಆಟಗಾರ ರಾಣಾ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು

ಮೊಹಾಲಿ: ಖ್ಯಾತ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರ್ಪಿಂದರ್ ಅಲಿಯಾಸ್ ಮಿಡ್ಡು, ಬುಧವಾರ ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ. ತರನ್‌ ತಾರನ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ನಿವಾಸಿಯಾದ ಹರ್ಪಿಂದರ್‌ನನ್ನು ಬಂಧಿಸಲು ಹೋದಾಗ ಪೊಲೀಸರು ಮತ್ತು ಆರೋಪಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಹರ್ಪಿಂದರ್ … Continued

ವಿವಾದಾತ್ಮಕ ಹೇಳಿಕೆ ; ನವಜೋತ್ ಕೌರ್ ಸಿಧು ಕಾಂಗ್ರೆಸ್‌ ನಿಂದ ಅಮಾನತು

ನವದೆಹಲಿ: ವಿವಾದಾತ್ಮಕ ಹೇಳಿಕೆ ನೀಡಿದ ನಂತರ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. “ಡಾ. ನವಜೋತ್ ಕೌರ್ ಸಿಧು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ” ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಆದೇಶದಲ್ಲಿ ತಿಳಿಸಿದ್ದಾರೆ. ಯಾರು ₹500 … Continued

ಐಪಿಎಸ್ ಅಧಿಕಾರಿ ಬಂಧಿಸಿದ ಸಿಬಿಐ ; ₹ 5 ಕೋಟಿ ನಗದು, 1.5 ಕೆಜಿ ಚಿನ್ನಾಭರಣಗಳು, ಐಷಾರಾಮಿ ವಾಹನಗಳು ವಶ..!

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ರೋಪರ್‌ ವಿಭಾಗದ (Ropar Range) ಡಿಐಜಿ ಆಗಿ ನಿಯೋಜಿಸಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಆರಂಭದಲ್ಲಿ ₹ 8 ಲಕ್ಷ ಲಂಚದ ಬೇಡಿಕೆಯೊಂದಿಗೆ ಪ್ರಾರಂಭವಾದ ಈ ಪ್ರಕರಣದಲ್ಲಿ, ₹ 5 ಕೋಟಿಗೂ ಹೆಚ್ಚು ನಗದು, ಐಷಾರಾಮಿ ವಾಹನಗಳು, ಆಭರಣ ಮತ್ತು ಅತ್ಯಾಧುನಿಕ ಕೈಗಡಿಯಾರಗಳು … Continued

33 ವರ್ಷದಿಂದ ಇದ್ದ ಪಂಜಾಬಿ ವೃದ್ಧೆ ಅಮೆರಿಕದಿಂದ ಗಡೀಪಾರು; ವಿಮಾನದಲ್ಲಿ ಹಾಸಿಗೆ ಕೊಟ್ಟಿಲ್ಲ, ಸ್ನಾನಕ್ಕೆ ಅವಕಾಶ ನೀಡಿಲ್ಲ : ವಕೀಲ

ನವದೆಹಲಿ: ಮೂರು ದಶಕಗಳಿಗೂ ಹೆಚ್ಚು ಕಾಲ ಇದ್ದ ಪಂಜಾಬಿನ 73 ವರ್ಷದ ಮಹಿಳೆಯನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ. ವಲಸೆ ಹಕ್ಕುಗಳ ವಕೀಲರು ಈ ಕ್ರಮವನ್ನು ಕ್ರೂರ ಮತ್ತು ಅನಗತ್ಯ ಎಂದು ಬಣ್ಣಿಸಿದ್ದಾರೆ. ಹರ್ಜಿತ್ ಕೌರ್ ಅವರನ್ನು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಚಾರ್ಟರ್ಡ್ ವಿಮಾನದಲ್ಲಿ ಇರಿಸಿದ ನಂತರ ಸೆಪ್ಟೆಂಬರ್ 23 ರಂದು ದೆಹಲಿಯ … Continued

ಹೃದಯ ಕರಗಿಸುವ ವೀಡಿಯೊ…| ಅಮ್ಮ ಬದುಕಿದ್ದಾಳೆಂದು ದೇಹವನ್ನು ನೀರಿನಿಂದ ಎಳೆದು ತರುತ್ತಿರುವ ಬಾಲಕ

ಚಂಡೀಗಢ: ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಭೀಕರ ಪ್ರವಾಹದಿಂದ ತತ್ತರಿಸಿರುವ ಪಂಜಾಬ್‌ಗೆ ಸೆಪ್ಟೆಂಬರ್ 9 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲಿದ್ದಾರೆ. ಬಿಜೆಪಿಯ ಪಂಜಾಬ್ ಘಟಕವು X ನಲ್ಲಿ ಪೋಸ್ಟ್‌ನಲ್ಲಿ ಪ್ರಧಾನಿ ಗುರುದಾಸಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಅಲ್ಲಿ ರೈತರು ಸೇರಿದಂತೆ ಪ್ರವಾಹ ಪೀಡಿತ … Continued

ಅತ್ಯಾಚಾರ ಆರೋಪ; ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾದ ಶಾಸಕ…!

ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬಿನ ಆಮ್‌ ಆದ್ಮಿ ಪಕ್ಷದ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿದ ಘಟನೆ ಹರಿಯಾಣದ ಕರ್ನಾಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರ ಅವರನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ … Continued

ವೀಡಿಯೊಗಳು…| ಕಟ್ಟಡ ಕುಸಿಯುವ ಕೆಲವೇ ಕ್ಷಣಗಳ ಮೊದಲು 22 ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಣೆ ಮಾಡಿದ ಸೇನೆ ಹೆಲಿಕಾಪ್ಟರ್…!

ಚಂಡಿಗಢ : ಬುಧವಾರ ಬೆಳಿಗ್ಗೆ ನಡೆದ ಕ್ಷಿಪ್ರ ಮತ್ತು ದಿಟ್ಟ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯ ಹೆಲಿಕಾಪ್ಟರ್‌ಗಳು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಗಡಿಯಲ್ಲಿರುವ ಪಂಜಾಬಿನ ಮಾಧೋಪುರ ಹೆಡ್‌ವರ್ಕ್ಸ್ ಬಳಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ರಕ್ಷಣೆ ಮಾಡಿವೆ. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ, ಕಠಿಣ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ … Continued

ಆಸ್ಪತ್ರೆಯಲ್ಲಿ ಶಿಶುವಿನ ತಲೆ ಹೊತ್ತೊಯ್ದ ನಾಯಿ…! ತನಿಖೆಗೆ ಆದೇಶ

ನಾಯಿಯೊಂದು ಶಿಶುವಿನ ತಲೆಯನ್ನು ಹೊತ್ತೊಯ್ದ ಆಘಾತಕಾರಿ ಘಟನೆಗೆ ಪಂಜಾಬ್‌ನ ಪಟಿಯಾಲದಲ್ಲಿರುವ ಆಸ್ಪತ್ರೆಯೊಂದರಲ್ಲಿ ಮಂಗಳವಾರ ನಡೆದಿದೆ. ಈ ಸಂಬಂಧ ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ, ಆದರೆ ವೈದ್ಯಕೀಯ ಅಧೀಕ್ಷಕರು ಶಿಶುವಿನ ಶವವನ್ನು ಹೊರಗಿನಿಂದ ಆವರಣದಲ್ಲಿ ಎಸೆಯಲಾಗಿದೆ ಎಂದು ಹೇಳಿದ್ದಾರೆ. ಪಟಿಯಾಲದ ರಾಜೀಂದ್ರ ಆಸ್ಪತ್ರೆಯ ವಾರ್ಡ್ ಸಂಖ್ಯೆ 4 ರ ಬಳಿ ಮಂಗಳವಾರ ಸಂಜೆ 5:30 ರ ಸುಮಾರಿಗೆ … Continued

ಕ್ರಿಕೆಟ್‌ ಪಂದ್ಯ | ಸಿಕ್ಸರ್‌ ಹೊಡೆದ ತಕ್ಷಣ ಪಿಚ್‌ ಮೇಲೆ ಕುಸಿದುಬಿದ್ದು ಬ್ಯಾಟರ್‌ ಸಾವು : ದೃಶ್ಯ ವೀಡಿಯೊದಲ್ಲಿ ಸೆರೆ

ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್‌ಮನ್ ಸಾವಿಗೀಡಾದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪಂಜಾಬಿನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಬ್ಯಾಟರ್‌ ಸಿಕ್ಸರ್‌ ಹೊಡೆದ ನಂತರ ಇದ್ದಕ್ಕಿದ್ದಂತೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫಿರೋಜ್‌ಪುರದ ಡಿಎವಿ (DAV) ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು … Continued