ಬಹುಭಾಷಾ ನಟ ಮುಕುಲ್ ದೇವ ನಿಧನ
ಮುಂಬೈ : ಸನ್ ಆಫ್ ಸರ್ದಾರ್ ಸಿನೆಮಾ ಖ್ಯಾತಿಯ ಬಹುಭಾಷಾ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ. ಮುಕುಲ್ ಅವರ ಸಾವಿನ ಸುದ್ದಿಯನ್ನು ಅವರ ಸಹೋದರ ರಾಹುಲ್ ದೇವ್ (Rahul Dev) ಖಚಿತ ಪಡಿಸಿದ್ದಾರೆ ಹಿಂದಿ, ಪಂಜಾಬಿ ಸೇರಿದಂತೆ ವಿವಿಧ ಭಾಷೆಗಳ ಸಿನೆಮಾಗಳು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸಿದ್ದ ಅವರು, ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು … Continued