ಸಾರಿಗೆ ನಿಗಮಗಳಿಗೆ 5675 ಬಸ್ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು … Continued