ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಶುಕ್ರವಾರ (ಅಕ್ಟೋಬರ್ ೨೦) ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ, ಶ್ರೀನಿವಾಸ ಹಾಗೂ ನರಸಿಂಹ ನಾಯಕ … Continued