ʼಪುರುಷ ಸೂಕ್ತʼ ಮಂತ್ರವು ವಿಜ್ಞಾನದ ʼಸೃಷ್ಟಿ ತತ್ವʼದ ಬಗ್ಗೆ ಹೇಳುತ್ತವೆ ; ಇದರ ಮಂತ್ರಗಳಲ್ಲಿದೆ ಖಗೋಳ ಭೌತ ವಿಜ್ಞಾನ : ನನ್ನ ಪುಸ್ತಕದಲ್ಲಿ ಇದರ ಬಗ್ಗೆ ಹೇಳಿದ್ದೇನೆ | ಆರ್.ಎಸ್.ಹೆಗಡೆ ಬೆಳ್ಳೆಕೇರಿ
ರಘುಪತಿ ಯಾಜಿ ಪುರುಷ ಸೂಕ್ತದ ಹಲವು ಮಂತ್ರಗಳು ವಿಶ್ವದ ಎಲ್ಲ ಭೌತಿಕ ಚೈತನ್ಯದ ಸೃಷ್ಟಿಗಳ ಕುರಿತಾಗಿ ವರ್ಣಿಸುತ್ತವೆ. ನಂತರ ಭೂಮಿಯ ಮೇಲಿನ ರಸೋತ್ಪತ್ತಿ -ಜೀವೋತ್ಪತ್ತಿಗಳ ವರ್ಣನೆ, ಉಪಾಸನೆ ಹಾಗೂ ಕರ್ಮಗಳ ಬಗ್ಗೆ ವಿವರಿಸುತ್ತವೆ. ಅಂತಿಮವಾಗಿ ‘ಮೋಕ್ಷ’ ಮಾರ್ಗದ ಬಗ್ಗೆ ಹೇಳುತ್ತದೆ. ಈ ಸೂಕ್ತದ ಮಂತ್ರಗಳಲ್ಲಿರುವ ವರ್ಣನೆಗಳು ಇಂದಿನ ಖಗೋಳ ಭೌತ ವಿಜ್ಞಾನ ಹಾಗೂ ಜೀವ ವಿಜ್ಞಾನ … Continued