ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ (UCC) ಜಾರಿ ; ಇದನ್ನು ಜಾರಿಗೆ ತಂದ ಮೊದಲ ರಾಜ್ಯ ; ಏನೇನು ಬದಲಾವಣೆ..?
ನವದೆಹಲಿ: ಉತ್ತರಾಖಂಡದಲ್ಲಿ ಇಂದಿನಿಂದ (ಜನವರಿ 27) ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯಾಗುತ್ತಿದ್ದು, ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಸಂಬಂಧಿಸಿದಂತೆ ಏಕರೂಪದ ಚೌಕಟ್ಟನ್ನು ಹಾಕುತ್ತದೆ. ಇದು ಗೋವಾದ ನಂತರ ನಾಗರಿಕರಿಗೆ ಏಕರೂಪದ ಕಾನೂನು ಚೌಕಟ್ಟನ್ನು ಹೊಂದಲಿರುವ ಎರಡನೇ ರಾಜ್ಯವಾಗಲಿದೆ. 2022ರ ಉತ್ತರಾಖಂಡದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ … Continued