ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣ ವಿರೋಧಿಸಿ ಪುತಿನ್ ಸಲಹೆಗಾರ ರಾಜೀನಾಮೆ
ಮಾಸ್ಕೋ: ಉಕ್ರೇನ್‌ನ ಮೇಲಿನ ರಷ್ಯಾದ ಆಕ್ರಮಣದ ಕುರಿತು ರಷ್ಯಾದಲ್ಲಿ ಹೆಚ್ಚುತ್ತಿರುವ ವಿರೋಧದ ನಡುವೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರ ಪ್ರಮುಖ ಸಲಹೆಗಾರ ಬುಧವಾರ ರಾಜೀನಾಮೆ ನೀಡಿದ್ದಾರೆ ಮತ್ತು ರಷ್ಯಾವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ. ಅನಾತೊಲಿ ಚುಬೈಸ್ ಸುಸ್ಥಿರ ಅಭಿವೃದ್ಧಿಗಾಗಿ ಅಂತರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಬಂಧದ ಕ್ರೆಮ್ಲಿನ್‌ನ ವಿಶೇಷ ಪ್ರತಿನಿಧಿಯಾಗಿದ್ದರು. ಮೂಲಗಳ ಪ್ರಕಾರ, ಉಕ್ರೇನ್‌ನ ಮೇಲೆ ಪುತಿನ್ … Continued