ರಷ್ಯಾ ಅಧ್ಯಕ್ಷ ಪುಟಿನ್ ಅಂತಾರಾಷ್ಟ್ರೀಯ ಜೂಡೋ ಫೆಡರೇಶನ್ ಗೌರವ ಅಧ್ಯಕ್ಷ ಸ್ಥಾನದಿಂದ ಅಮಾನತು

ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಂತಾರಾಷ್ಟ್ರೀಯ ಜೂಡೋ ಫೆಡರೇಶನ್ (IJF) ಗೌರವ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿದೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಭಾನುವಾರ ಕ್ರೀಡಾ ಆಡಳಿತ ಮಂಡಳಿ ಘೋಷಿಸಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದ ನಡುವೆ, ಅಂತಾರಾಷ್ಟ್ರೀಯ ಜೂಡೋ ಫೆಡರೇಶನ್‌ನ ಗೌರವಾಧ್ಯಕ್ಷ ಮತ್ತು ರಾಯಭಾರಿಯಾಗಿ ವ್ಲಾಡಿಮಿರ್ ಪುಟಿನ್ ಅವರ ಸ್ಥಾನಮಾನವನ್ನು ಅಂತರರಾಷ್ಟ್ರೀಯ … Continued