ಪುತಿನ್ ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮೋದಿ-ಟ್ರಂಪ್ ದೂರವಾಣಿ ಮಾತುಕತೆ ; ಮಹತ್ವದ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಅವರು ಭಾರತ-ಅಮೆರಿಕದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ (India-US Comprehensive Global Strategic Partnership)ಯಲ್ಲಿನ ಪ್ರಗತಿಯನ್ನು ಅವಲೋಕಿಸಿದರು ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸಲು ಮಾತುಕತೆಯಲ್ಲಿ ನಿರಂತರವಾದ ವೇಗವನ್ನು ಕಾಯ್ದುಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. … Continued

2030ರ ವೇಳೆಗೆ ಭಾರತ-ರಷ್ಯಾ ವ್ಯಾಪಾರ-ಆರ್ಥಿಕ ಪಾಲುದಾರಿಕೆಯಲ್ಲಿ $100 ಶತಕೋಟಿಗೆ ತಲುಪುವ ಗುರಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾದಿಮಿರ್ ಪುತಿನ್ ನೇತೃತ್ವದಲ್ಲಿ ನಡೆದ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯು, ಸಂಕೀರ್ಣ ಜಾಗತಿಕ ಭೂ-ರಾಜಕೀಯ ಸನ್ನಿವೇಶದ ನಡುವೆಯೂ ಎರಡೂ ದೇಶಗಳು ‘ವಿಶೇಷ ಮತ್ತು ಸವಲತ್ತುಳ್ಳ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ (Special and Privileged Strategic Partnership)ತಮ್ಮ ಆರ್ಥಿಕ ಮತ್ತು ಇಂಧನ … Continued

ರಷ್ಯಾ ಅಧ್ಯಕ್ಷ ಪುತಿನ್ ಭೋಜನಕೂಟಕ್ಕೆ ಶಶಿ ತರೂರಗೆ ಆಹ್ವಾನ, ಆದ್ರೆ ರಾಹುಲ್-ಖರ್ಗೆಗೆ ಆಹ್ವಾನವಿಲ್ಲ..

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಗೌರವಾರ್ಥವಾಗಿ ಶುಕ್ರವಾರ ರಾತ್ರಿ ಆಯೋಜಿಸಲಾಗಿದ್ದ ಸರ್ಕಾರದ ʼಔತಣಕೂಟ’ದಲ್ಲಿ (State Dinner) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾಗವಹಿಸಲಿದ್ದಾರೆ. ಆದರೆ, ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿಲ್ಲ. ಸಂಸದ ಶಶಿ ತರೂರ್ ಅವರು ಶುಕ್ರವಾರ ಸಂಜೆ (ಡಿ.೫) … Continued

ಉಕ್ರೇನ್ ಸಂಘರ್ಷಕ್ಕೆ ಇತಿಶ್ರೀ ಹಾಡಲು ಪ್ರಯತ್ನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಷ್ಯಾ ಅಧ್ಯಕ್ಷ

ಮಾಸ್ಕೋ/ನವದೆಹಲಿ: ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಗುರುವಾರ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ರಾಷ್ಟ್ರಗಳ ಮುಖ್ಯಸ್ಥರು ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ “ಕೃತಜ್ಞತೆ” ಸಲ್ಲಿಸಿದ್ದಾರೆ. … Continued

ಪ್ರಧಾನಿ ಮೋದಿ ಭೇಟಿ ಫಲಶ್ರುತಿ; ತನ್ನಸೇನೆ ಸೇರಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಸಮ್ಮತಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಭೇಟಿ ವೇಳೆ ಭಾರತಕ್ಕೆ ದೊಡ್ಡ ಗೆಲುವು ಲಭಿಸಿದೆ. ರಷ್ಯಾ ಸೇನೆಗೆ ನಿಯೋಜನೆಗೊಂಡಿದ್ದ ಭಾರತೀಯರನ್ನು ಬಿಡುಗಡೊಳಿಸಲು ರಷ್ಯಾ ಅಧ್ಯಕ್ಷ ಪುತಿನ್‌ ಸಮ್ಮತಿ ಸೂಚಿಸಿದ್ದಾರೆ. ಎರಡು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಭೇಟಿ ಸಂದರ್ಭದಲ್ಲಿ ಈ ನಿರ್ಧಾರ ಹೊರ ಬಿದ್ದಿದೆ. … Continued

ವಿಷ ಪ್ರಾಶನದ ಭಯ: 1,000 ವೈಯಕ್ತಿಕ ಸಿಬ್ಬಂದಿ ವಜಾ ಮಾಡಿದ ರಷ್ಯಾ ಅಧ್ಯಕ್ಷ ಪುತಿನ್..!

ಮಾಸ್ಕೋ; ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗೆ ಸ್ವತಃ ಪ್ರಾಣದ ಹೆಸರಿಕೆ ಇರುವಂತೆ ತೋರುತ್ತಿದ್ದು, ಇದೇ ಕಾರಣಕ್ಕೆ ಅವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಅವರು 1,000 ರ ವೈಯುಕ್ತಿಕ ಸಿಬ್ಬಂದಿ ಬದಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಂದು ವರದಿಯ ಪ್ರಕಾರ, ವ್ಲಾದಿಮಿರ್ ಪುತಿನ್ ಅವರಿಗೆ ತನ್ನ ಭವಿಷ್ಯದ ಕ್ರಮಗಳು … Continued

ಭಾರತಕ್ಕೆ ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ: ಹಲವು ಒಪ್ಪಂದ ಸಾಧ್ಯತೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರು ಇಂದು ಭಾರತಕ್ಕೆ ಆಗಮಿಸಲಿದ್ದು, ವ್ಯಾಪಾರ, ಇಂಧನ, ಸಂಸ್ಕೃತಿ, ರಕ್ಷಣೆ, ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಒಪ್ಪಂದಗಳಿಗೆ ಭಾರತ ಮತ್ತು ರಷ್ಯಾ ಸಹಿ ಹಾಕಲಿವೆ. ಮುಖ್ಯವಾಗಿ ಭಾರತದಲ್ಲೇ ಎಕೆ-203 ರೈಫ‌ಲ್‌ಗ‌ಳ ತಯಾರಿಕೆಗೆ ರಷ್ಯಾದ ಸಹಭಾಗಿತ್ವದ ಒಪ್ಪಂದಕ್ಕೂ ಸಹಿ ಬೀಳಲಿದೆ. ಈ ಮೂಲಕ ಭಾರತ ಮತ್ತು ರಷ್ಯಾ … Continued