ನಿವೃತ್ತ ಎಂಜಿನಿಯರ್ ನ ಐಷಾರಾಮಿ ಸಾಮ್ರಾಜ್ಯ : ಪತ್ತೆಯಾಯ್ತು ಕೇಜಿ ಗಟ್ಟಲೆ ಚಿನ್ನ-ಬೆಳ್ಳಿ, ಐಷಾರಾಮಿ ಕಾರುಗಳು, 17 ಟನ್ ಜೇನುತುಪ್ಪ…!
ಭೋಪಾಲ (ಮಧ್ಯಪ್ರದೇಶ): ಭೋಪಾಲ ನಗರದಲ್ಲಿ ಲೋಕೋಪಯೋಗಿ ಇಲಾಖೆಯ (PWD) ನಿವೃತ್ತ ಮುಖ್ಯ ಇಂಜಿನಿಯರ್ ಜಿ.ಪಿ. ಮೆಹ್ರಾ ಅವರ ನಿವಾಸ ಮತ್ತು ಆಸ್ತಿಗಳ ಮೇಲೆ ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಾಯುಕ್ತ ನಡೆಸಿದ ದಾಳಿಯ ನಂತರ ಅಲ್ಲಿ ಪತ್ತೆಯಾದ ಸಂಪತ್ತು ನೋಡಿ ಲೋಕಾಯುಕ್ತವೇ ಬೆಚ್ಚಿಬಿದ್ದಿದೆ…! ಹೆಚ್ಚಿನ ಆಸ್ತಿಗಳ ತನಿಖೆಯು, ಮಧ್ಯಪ್ರದೇಶದ ರಾಜ್ಯದಲ್ಲಿ ಇತ್ತೀಚಿನ ವರ್ಷಗಳ ಅತ್ಯಂತ ಸಂಚಲನ ಮೂಡಿಸಿದ … Continued